ದೇಶ ಪ್ರೇಮದ ವೀರಘೋಷಣೆ ಮೊಳಗಲಿ ನಾಡಿನೊಡಲಿನ ಸುಪ್ತ ಶಕ್ತಿ ಮಿನುಗಲಿ ಹೊಮ್ಮಲಿ ಹೊರಹೊಮ್ಮತಾ ಚಿಮ್ಮಲು ಬಾನೆತ್ತರ ಸಂಘೋದ್ಘೋಷ ಮನದಲಿ ಸಂಘೋದ್ಘೋಷ || ಪ || ಕರ್ಮಸಾಧನೆಗೈವ ಹಿಂದು, ಮುಂದೆ ಮುಂದೆ ಸಾಗಲಿ ಶ್ರೇಷ್ಠವೃತವ ಮನದಲಿರಿಸಿ ದುಷ್ಟಶಕ್ತಿಯ ಮೆಟ್ಟಲಿ ರುಧಿರವೆಲ್ಲ ಯಜ್ಞದಲ್ಲಿ ಉರಿದು ಉರಿದು ಹೋಗಲು ಸಂಘೋದ್ಘೋಷ ಬದುಕಲಿ ಸಂಘೋದ್ಘೋಷ || 1 || ಸ್ವಾರ್ಥ ಬದುಕಿನ ಬವಣೆ ನೀಗುತ, ರಾಷ್ಟ್ರ ಭಾವನೆ ಗಳಿಸುತಾ ಹೆಜ್ಜೆ-ಹೆಜ್ಜೆಗೂ ಸೇವೆಗೈಯುತಾ, ಶತ್ರು ಹೃದಯವೆ ಗೆಲ್ಲುತಾ ಶಕ್ತಿಯೆಲ್ಲಾ ರಾಷ್ಟ್ರಕಾರ್ಯಕೆ ಸರ್ವರರ್ಪಣೆಯಾಗಲು ಸಂಘೋದ್ಘೋಷ ಹೃದಯದಿ […]
ಜಯ ಜಯ ಭಾರತ ದೇಶ್ || ಪ || ಉನ್ನತ ಮಸ್ತಕ ಧವಲ ಹಿಮಾಚಲ ಗಂಗಾ ಯಮುನಾ ಕಾ ಜಲ ನಿರ್ಮಲ ಪ್ರತಿಪಲ ತೇರೇ ಪಗ ಪಖಾರತಾ ಪಾವನ ಹಿಂದು ಮಹಾಸಾಗರ ಜಲ ತೇರೇ ಯಶಕೀ ವಿಜಯಪತಾಕಾ ಫಹರೇ ದೇಶವಿದೇಶ್ || 1 || ತೂ ಸ್ವತಂತ್ರ ತೇರೇ ಪುತ್ರೋಂಕೋ ಧರ್ಮ ಸದಾ ಸ್ವೀಕಾರ್ ಶಾಂತ ಸಮೃದ್ಧ ಸ್ವತಂತ್ರ ಬನೇ ಚಿರ ಯಹ ಸಾರಾ ಸಂಸಾರ್ […]
ಜಯ ಜಯ ಭಾರತ ದೇಶ ಜಯತ್ವಮ್ ಜಯ ಜಯ ಭಾರತ ದೇಶ || ಪ || ನತ್ವಾ ರುದ್ರಂ ಕೈಲಾಸೇಶಂ ತಾಂಡವ ಕರ್ತಾರಮ್ ಧಾತ್ವಾರಾಮಂ ಧನುರ್ಧಾರಿಣಂ ರಾವಣ ಹಂತಾರಮ್ ಸ್ಮೃತ್ವಾ ಕೃಷ್ಣಂ ಚಕ್ರಧಾರಿಣಂ ಕಂಸಚೇತಾರಮ್ ಪ್ರಣಮ್ಯ ಸರ್ವಂ ಪರಾಕ್ರಮಧ್ವಮ್ ಘೋಷಯಧ್ವಂ ಘೋಷಯಧ್ವಮ್ || 1 || ಜಯತು ಹನುಮಾನ್ ಲಂಕಾದಹ ದ್ರೋಣಾಚಲ ಧಾರೀ ಜಯತು ಪ್ರತಾಪೋ ರಾಣಾವೀರೋ ಗಿರಿಕಂದರವಾಸೀ ಜಯತು ಶಿವಾಜಿ ಝಾನ್ಸೀಲಕ್ಷ್ಮೀ ರಣಚಂಡೀ ಪ್ರಣಮ್ಯ ಸರ್ವಂ ಪರಾಕ್ರಮಧ್ವಮ್ ಘೋಷಯಧ್ವಂ ಘೋಷಯಧ್ವಮ್ || 2 || ಗಂಗಾಯಮುನಾ […]
ನಮ್ಮ ತಾಯಿ ಭಾರತಿ ನಮ್ಮ ಹಿಂದು ಸಂಸ್ಕೃತಿ ನಮ್ಮ ದೇಶ ಭಾರತ ನಮಗೆ ಸದಾ ಪೂಜಿತ ನಾವು ಭಾರತೀಯರೂ ನಾವು ಬಂಧು ಬಾಂಧವರು || ಪ || ಭಾಷೆ ಬೇರೆ ವೇಷ ಬೇರೆ ದೇಶ ಮಾತ್ರ ಒಂದೇ ಜಾತಿ ಬೇರೆ ರೀತಿ ಬೇರೆ ನೀತಿ ಮಾತ್ರ ಒಂದೇ ಭಿನ್ನಮತೀಯರಾದರೂ ನಾವು ಭಾರತೀಯರು || 1 || ಗಂಗೆ ತುಂಗೆ ಯಮನೆಯರು ಹರಿವ ಪುಣ್ಯನಾಡಿದು ಹಿರಿಮೆ ಗರಿಮೆ ಪ್ರಕೃತಿ ಸಿರಿಯು ಇರುವ ಗಣ್ಯ ಬೀಡಿದು ನಮ್ಮ ತಾಯಿ ನಾಡಿದು […]
ಅರಳಲಿದೆ ನವಭಾರತ ದೇಶ ಕಗ್ಗತ್ತಲ ಒಡಲಿಂದ ಬೆಳಗಲಿದೆ ಭುವಿಯಂಗುಲ ಅಂಗುಲ ಹಿಂದುತ್ವದ ಪ್ರಭೆಯಿಂದ || ಪ || ಮನುಜನ ಜನುಮವ ಸಾರ್ಥಕಗೊಳಿಸಿಹ ಮುನಿಜನರಮೃತ ವಾಣಿ ಅನುಜತ್ವದ ಆದರ್ಶವ ಸಾರಿದ ಕಾವ್ಯಗಳದ್ಭುತ ಶ್ರೇಣಿ ಚಿಮ್ಮಲಿದೆ ಚೈತನ್ಯದ ಚಿಲುಮೆ ಪ್ರಾಚೀನದ ನೆಲೆಯಿಂದ || 1 || ಶತಶತಮಾನದ ಆ ಗತವೈಭವ ಭೂಗತವಾಗುವ ಮುನ್ನ ಜಾಗೃತಗೊಳಿಸಿ ಸುಷುಪ್ತ ಜನಾಂಗವ ಸಮಯವು ಮೀರುವ ಮುನ್ನ ಉದಿಸಲಿದೆ ನವ ಹಿಂದುಸಮಾಜ ಶತ ಅವಶೇಷಗಳಿಂದ || 2 || ಹಬ್ಬಿದ ಮಬ್ಬಲಿ ಗುರಿಯನು ತಪ್ಪಿದ ಮೌಢ್ಯವನಪ್ಪಿದ […]
ಭರತ ದೇಶ ಭಾಗ್ಯ ಕೋಶ ನಮ್ಮ ಜನರ ಸಂಪದ ಕೋಟಿ ಕೋಟಿ ಹೃದಯ ತೀರ್ಥ ಬೃಂದಾರಕ ಶಿವಪಥ || ಪ || ಹೈಮಾಚಲದುನ್ನತಿಯಲಿ ಆಧ್ಯಾತ್ಮದ ತೇಜದಲ್ಲಿ ಸಗ್ಗಸಿರಿಯ ಸುರಿವಳಿಲ್ಲಿ ಆತ್ಮರತೀ ವನಮಾಲಿ || 1 || ಸಹಾಧ್ಯಯನ ಸಹಭೋಜನ ಸಹ ಪೌರುಷ ಸಹ ತೋಷ ವಿಶ್ವಮೈತ್ರಿ ಗಾಯತ್ರಿಯ ಪಠಿಸಿದಂಥ ಧೀರಯುತ || 2 || ಭವ್ಯಭೂಮಿ ಭಾರತ ಮಿಗಿಲೆನಗಿದು ಜಗಕಿಂತ ಈ ಮಣ್ಣಿನ ಕಣಕಣವೂ ನನ್ನ ದೇಹ ನಿಶ್ಚಿತ || 3 || ಜನ್ಮ ಭೂಮಿ, ಜನನಿ […]
ದೇಶ ದೇಶ ದೇಶ ದೇಶ ದೇಶ ನನ್ನದು ಸಿಂಧು ಕಣಿವೆ ಕೈಲಾಸ ಗಿರಿಯು ನನ್ನದು || ಪ || ಹರಿಹರಿಯುವ ನೀರಕಣ ಮೇಲ್ನಗುವ ಬಾನಂಗಣ ಹಸಿರಾಗಿಹ ಮಣ್ಣಕಣ ಹಾರಾಡುವ ಹಕ್ಕಿಗಣ ಹೊಳೆಹೊಳೆಯುವ ಚುಕ್ಕಿಗಣ ಎಲ್ಲ ನನ್ನದು ಎಲ್ಲ ನನ್ನದು, ಎಲ್ಲ ನನ್ನದು || 1 || ನಗೆ ಚೆಲ್ಲುವ ಮಲ್ಲಿಗೆಯ ಹೂದಳವು ನನ್ನದು ಬಗೆಬಗೆಯ ತೆಂಗುಬಾಳೆ ಕಡಲಾಗಿಹ ಕಾಡಹೊಳೆ ಬೆಳೆದು ನಿಂತ […]
ಎದ್ದು ನಿಲ್ಲು ವೀರ, ದೇಶ ಕರೆದಿದೆ ಪಡೆಯ ಕಟ್ಟು ಧೀರ, ಸಮರ ಕಾದಿದೆ ರಣ ಕಹಳೆಯ ಹೂಂಕಾರದ ಸದ್ದು ಮೊರೆದಿದೆ ರಕ್ತಸಿಕ್ತ ಬಲಿಪೀಠದ ದೃಶ್ಯ ಮೆರೆದಿದೆ || ಪ || ಗಡಚಿಕ್ಕುವ ಆಕ್ರಂದನ ನರಳಾಟ ಚೀರಾಟ ಕಿವಿಗೊಡದಿರು ಎದೆಗೆಡದಿರು ನುಗ್ಗುತಲಿ ಮುಂದಕೆ ದೇಹ ಬಿದ್ದು ಹೆಣಗಳುರುಳಿ ರಕ್ತದಾಟದೋಕುಳಿ ಹೋರುವ ಛಲ ಕುಗ್ಗದಿರಲಿ ಧೈರ್ಯ ಮೇರು ಪರ್ವತ || 1 […]