ಧರ್ಮತಳಹದಿ ಮೇಲೆ ಭವ್ಯ ಭಾರತಭವನ

ಧರ್ಮತಳಹದಿ ಮೇಲೆ ಭವ್ಯ ಭಾರತಭವನ ಜ್ಞಾನ ಸ್ತನ್ಯದಿ ಜಗವ ಪೊರೆದ ತಾಣ ಕುಸಿದಿರುವ ಸ್ತಂಭಗಳ, ಮತ್ತೆ ಸರಿ ಪಡಿಸೋಣ ತೊಡಗೋಣ ಮತ್ತೊಮ್ಮೆ ವಿಜಯ ಯಾನ               || ಪ ||   ಮೇಘಸ್ಫೋಟವದಾಯ್ತು ಭುವಿ ಬಿರಿದು ಕುಸಿದಾಯ್ತು ಗಿರಿ ಜರಿದು ಕಂಪಿಸಿತು ಅರಿವಾಗಲಿಲ್ಲ ಅತಿ ಗಳಿಕೆ ಬಯಕೆಗಳ ಪ್ರಲಯ ಝಂಝಾವಾತ ಸರಳತೆಯ ಸಂದೇಶ ಕೇಳಲಿಲ್ಲ                                  || 1 ||   ಹೊನ್ನಗಳಿಕೆಯ ಬಯಕೆಗೆನ್ನ ವಿಕ್ರಮವಾಯ್ತು ಔಷಧವೂ ಶಿಕ್ಷಣವೂ ಬಿಕರಿಯಾಯ್ತು ಅನ್ಯೋನ್ಯ ಅನುಕೂಲ ಭಾವನೆಯು ಬರಿದಾಯ್ತು ಹಕ್ಕುಗಳು ಸೊಕ್ಕೇರಿ ಮೆರೆದುದಾಯ್ತು […]

Read More