ರಾಷ್ಟ್ರದ ಪುನರುಜ್ಜೀವನ ಕಾರ್ಯಕೆ

ರಾಷ್ಟ್ರದ ಪುನರುಜ್ಜೀವನ ಕಾರ್ಯಕೆ, ಆತ್ಮಾಹುತಿಯಾಗಲಿ ಇಂದೇ ತನು ಮನ ಬುದ್ಧಿ ಸ್ವಭಾವವ ತಿದ್ದುತ, ಬದುಕುವ ರಾಷ್ಟ್ರದ ಹಿತಕೆಂದೇ                                                               || ಪ || ಹೃದಯ ಹೃದಯಕೆ ಹೊತ್ತಿಸಿ ಜ್ಞಾನದ ಜ್ಯೋತಿಯ ಬೆಳಗುವ ಎಂದೇ ಜನಜಾಗೃತಿಯನು ಗೈಯ್ಯುವ […]

Read More