ಹೇ ಅಖಂಡ ರಾಷ್ಟ್ರಪುರುಷ

ಹೇ ಅಖಂಡ ರಾಷ್ಟ್ರಪುರುಷ! ಅಮಿತ ಶಕ್ತಿಧಾರೀ ಕೋಟಿ ಕೋಟಿ ಕಂಠ ಕರೇ ವಂದನಾ ತುಮ್ಹಾರೀ        || ಪ || ಹೇ ವಿರಾಟ್ ದಿವ್ಯ ದೇಹ, ಅದ್ವಿತೀಯ ಏಕಮೇವ ಸರ್ವಗಮ್ಯ ತುಮ ಸದೈವ, ಅಶಿವ ಧ್ವಂಸಕಾರೀ           || 1 || ಶತ ಸಹಸ್ರ ಶೀರ್ಷವಾನ, ಲಕ್ಷ ಲಕ್ಷ ದೃಗ ಸುಜಾನ ಹೇ ಅಸಂಖ್ಯ ಭುಜ ಮಹಾನ್ ಕೋಟಿ ಚರಣಚಾರೀ        || 2 || ಏಕ […]

Read More

ಕೋಟಿಕಂಠಗಳಿಂದ ಜಗಕೆ ಸಾರುವೆವಿಂದು

ಕೋಟಿ ಕಂಠಗಳಿಂದ ಜಗಕೆ ಸಾರುವೆವಿಂದು ಹಿಂದುಗಳು ನಾವೆಂದು ಹಿಂದುರಾಷ್ಟ್ರವಿದೆಂದು || ಪ || ನಮ್ಮ ನೆಲಜಲಗಡಿಯ ಗುಡಿನುಡಿಯ ರಕ್ಷಣೆಗೆ ಪೂರ್ಣಜೀವನವನ್ನು ಅರ್ಪಿಸುವೆವೆಂದು ಶಪಥವನು ಸ್ವೀಕರಿಸಿ ಧ್ಯೇಯದೀಪವ ಧರಿಸಿ ಸಾಗುವೆವು ಗುರಿಯೆಡೆಗೆ ಭರದೊಳಿಂದು || 1 || ಗಾದಿಯೇರಿದ ಜನರು ಹಾದಿತಪ್ಪಿಹರಿಂದು ಬೀದಿಪಾಲಾಗಿಹುದು ನಾಡಮಾನ ಬೂದಿ ಮುಚ್ಚಿದ ಕೆಂಡದಂತಿರ್ದ ಯುವಶಕ್ತಿ ಕೆರಳಿಹುದು ಧರಿಸಿಹುದು ಸ್ವಾಭಿಮಾನ || 2 || ಜನಮನವ ಕೆಣಕುತಿಹ ದಾಸ್ಯದವಶೇಷಗಳ ನಿಶ್ಚಯದಿ ನಿಶ್ಶೇಷಗೊಳಿಸಲಿಹೆವು ಐಕ್ಯಶಕ್ತಿಯ ತಳೆದು ವಿಘ್ನಕೋಟಿಯ ತುಳಿದು ನೈಜ ರಾಷ್ಟ್ರೀಯತೆಯ ಮೆರೆಸಲಿಹೆವು || 3 […]

Read More

ಉಚ್ಚಕಂಠದೊಳು ಉಚ್ಚರಿಸಿ

ಉಚ್ಚಕಂಠದೊಳು ಉಚ್ಚರಿಸಿ ಸಜ್ಜನಶಕ್ತಿಯನೆಚ್ಚರಿಸಿ ದಿವ್ಯಮಂತ್ರವ ಘೋಷಿಸುವಾss ‘ಕೃಣ್ವಂತೋ ವಿಶ್ವಮಾರ್ಯಂ’ || ಪ || ಜಗದ ಆದಿ ಪ್ರಾಚೀನ ಸಮಯದಿಂ ಮಂತ್ರವೆಮಗೆ ಸಂಗಾತಿ ದೂರದೂರಕೂ ಕಂಪು ತುಂಬಿರುವ ಆರ್ಯಧರ್ಮದಾ ಖ್ಯಾತಿ ಕಾಲಚಕ್ರವದು ತಿರುಗಿರೆ ಭರದಿ ಮರೆಯಾಯಿತು ಆದರ್ಶ ನವ ಸೂರ್ಯೋದಯ ತಂದಿಹುದಿಂದು ಪ್ರಭಾತದುಜ್ವಲ ಸ್ಪರ್ಶ ಯುಗದ ಸವಾಲನು ಉತ್ತರಿಸಿ ಸಜ್ಜನಶಕ್ತಿಯನೆಚ್ಚರಿಸಿ || 1 || ವೇದಕಾವ್ಯ ಉಪನಿಷದ್‍ವಾಕ್ಯಗಳು ತೋರಿವೆ ಬಾಳಿನ ಗುರಿಯಾ ರಾಮಾಯಣ ಪಾವನ ಗೀತಾಮೃತ ಹರಿಸಿವೆ ಜ್ಞಾನದ ಝರಿಯಾ ಜಗದುದ್ದಗಲದಿ ಕಂಗೊಳಿಸುತಲಿಹ ಸಂಸ್ಕೃತಿಯಾ ಅವಶೇಷಗಳು ನವನಿರ್ಮಾಣಕೆ ಪ್ರೇರಣೆ […]

Read More