ಭರತ ಮಾತೆ ಭವ್ಯ ಮಂದಿರ

ಭರತ ಮಾತೆ ಭವ್ಯ ಮಂದಿರ ದ್ವಾರ ಬಳಿ ನಾ ನಿಂತಿಹೆ ಉದಿಸಿದ ನೇಸರನ ಜೊತೆಯಲಿ ಮಾತೃ ಚರಣಕೆ ನಮಿಸುವೆ || ಪ || ವಿಶ್ವದೆಲ್ಲೆಡೆ ಶಾಂತಿ ನೆಲೆಸಿದೆ ತಾಯಿ ಮಕ್ಕಳ ನಡುವಲಿ ಹಿಂದು ಸಂಸ್ಕೃತಿ ಬೆಳಕ ಹರಡಿದೆ ಜ್ಞಾನವನು ಪ್ರಜ್ವಲಿಸುತಲಿ || 1 || ಗೋವಿನ ಗುಣಗಾನ ಮಾಡುತ ಗ್ರಾಮ ನೃತ್ಯವು ನಡೆದಿದೆ ಸಮರಸತೆಯ ಸಹಜ ಭಾವವು ಎಲ್ಲ ಮನದಲಿ ನೆಲೆಸಿದೆ || 2 || ಭೇದಭಾವದ ಖಡ್ಗ ಮುರಿದಿದೆ ಒಂದೆ ಭಾವವು ಧ್ವನಿಸಿದೆ ಸೇವೆಯ ತ್ಯಾಗಜೀವನ […]

Read More

ಮಾತೆ ಶ್ರೀ ಭಾರತೀಯ ಸಂಸ್ಕೃತಿ

ಮಾತೆ ಶ್ರೀ ಭಾರತೀಯ ಸಂಸ್ಕೃತಿ ಅರಿವಿನಲಿ ಎದೆ ತುಂಬುವಾ ತಾಯಿನಾಡಿನ ಐಕ್ಯ ದರ್ಶನ ಪಡೆದು ಮಾತೆಗೆ ನಮಿಸುವಾ || ಪ || ಯಾವ ಜಾತಿಯದಾದರೇನೈ ಎಲ್ಲ ಪೂಜೆಯು ಮುಕ್ತಿಗೆ ಯಾವ ಗರಡಿಯದಾದರೇನೈ ಎಲ್ಲ ಸಾಧನೆ ಶಕ್ತಿಗೆ || 1 || ಯಾವ ಪ್ರಾಂತ್ಯದ ಭಾಗವೇನ ಎಲ್ಲ ಮಣ್ಣು ಭಾರತ ಯಾವ ಬಾಯಿಯ ಹೇಗೆ ನುಡಿಯಲಿ ಅರ್ಥ ಮುಖ್ಯವು ಅವಿರತ || 2 || ದೇಶಭಕ್ತಿಯ ದೈವಶಕ್ತಿಯ ತುಂಬಿ ಎದೆಎದೆ ಉಕ್ಕಲಿ ಮಾನವೀ ಸಮರಸದ ಬಾಳುವೆ ಭಾಗ್ಯ ಭಾರತಿ […]

Read More

ಮಾತೆಪೂಜಕ ನಾನು ಎನ್ನಯ ಶಿರವನಿಡುವೆನು ಅಡಿಯಲಿ

ಮಾತೆಪೂಜಕ ನಾನು ಎನ್ನಯ ಶಿರವನಿಡುವೆನು ಅಡಿಯಲಿ ನಿನ್ನ ಕೀರ್ತಿಯು ಜಗದಿ ಮೆರೆಯಲಿ ಒಂದೆ ಆಸೆಯು ಮನದಲಿ   || ಪ || ಎಡರು ತೊಡರುಗಳೆಲ್ಲ ತುಳಿಯುತ ಮುಂದೆ ನುಗ್ಗುವೆ ಭರದಲಿ ನಿನ್ನ ನಾಮ ನಿನಾದವಾಗಲಿ ಶ್ರಮಿಪೆ ನಾ ಪ್ರತಿ ಕ್ಷಣದಲಿ ನಿನ್ನ ಗೌರವಕೆದುರು ಬರುವ ಬಲವ ಮುರಿವೆನು ಛಲದಲಿ ಜಗದ ಜನನಿ ಭಾರತ ಇದ ಕೇಳಿ ನಲಿಯುವೆ ಮನದಲಿ        || 1 || ನಗುತ ನಲಿಯುವ ನಿನ್ನ ವದನವ ನೋಡಿ ನಲಿವುದು ಎನ್ನೆದೆ ನಿನ್ನ […]

Read More