ಧ್ಯೇಯದಾ ಹಾದಿಗೆ ಬಾಳ ನಡಿಗೆ ಸಾಗಿದೆ

ಧ್ಯೇಯದಾ ಹಾದಿಗೆ ಬಾಳ ನಡಿಗೆ ಸಾಗಿದೆ ಭಾವ ಹಣತೆ ಉರಿದಿದೆ ತಾಯ ಗುಡಿಯ ಬೆಳಗಿದೆ || ಪ || ಕರದಿ ಸಂಘಸೂತ್ರ ಹಿಡಿದು ಭರದಿ ಹಿಂದುತೇರನೆಳೆದು ತರತಮ ವಿಷ ಕಳೆಯ ಕೀಳಿ ಪರಕೀಯತೆ ಪದರ ಸೀಳಿ ಸಂಘಮಂತ್ರ ಜಪಿಸುತಾ ಬಂಧುಭಾವ ಬೆಳೆಸುತಾ || 1 || ಸ್ವಾರ್ಥ ಭಾವ ದೂರಗೊಳಿಸಿ ಕೀರ್ತಿಮೋಹ ಬದಿಗೆ ಸರಿಸಿ ಅರಳಿಸುತಲಿ ಶುದ್ಧ ಶೀಲ ಅರ್ಪಿಸುತಲಿ ಬದ್ಧ ಬಾಳ ಬನ್ನಿ ತಾಯಸೇವೆಗೆ ಉರಿಸಿ ಕಾಯ ದೀವಿಗೆ || 2 || ವ್ಯಕ್ತಿ ವ್ಯಕ್ತಿಗಳನು […]

Read More

ರಾಷ್ಟ್ರದೇವಗೆ ಪ್ರಾಣದೀವಿಗೆ

ರಾಷ್ಟ್ರದೇವಗೆ ಪ್ರಾಣದೀವಿಗೆ ಸೇವೆಯಾಗಲಿ ನಾಡಿಗೆ ಮೃತ್ಯು ಭೃತ್ಯನು ಹಿಂದುಭೂಮಿಗೆ ಮರಣ ಕಾದಿದೆ ಸಾವಿಗೆ     || ಪ || ಕೋಟಿಕೋಟಿಯ ತರುಣ ಧಮನಿಯು ರಾಷ್ಟ್ರಪ್ರೇಮದ ಸ್ರೋತದಿ ನಾಳದಾಳದ ನೆತ್ತರೊರೆಯುವ ದೇಶ ಧರ್ಮದ ಗಾನದಿ ಹೃದಯಹೃದಯವು ದುರ್ಗವಾಗಿದೆ ಅರಿಯನಳಿಸಲು ನಿಂತಿದೆ ಹಿಂದಿನಂತೆಯೆ ಹಿಂದು ಚೇತನವಿಂದು ಜಾಗೃತವಾಗಿದೆ         || 1 || ಕಾಲಕಾಲಕೆ ಕ್ರಾಂತಿಶೂರರ ಕಣಕೆ ಕಳುಹುತ ಬೆದರದೆ ಹಿಂದುದೇಶದ ಯುವಜನಾಂಗದ ಧ್ಯೇಯಬಾವುಟವೇರಿದೆ ಹಗೆಯ ತುಳಿಯುತ ಗಗನದೆತ್ತರ ಬೆಳೆದು ನಿಲ್ಲುವ ಪೌರುಷ ಪ್ರಕಟವಾಗಿದೆ ರಾಷ್ಟ್ರಗೌರವ ಉಳಿಸಿ […]

Read More