ಪ್ರಾಣಪ್ರಿಯವೀ ನೆಲದ ಮಣ್ಣ ಕಣಕಣವೆಮಗೆ ಧನ್ಯತೆಯ ಮೂಲವದು ಹಿಂದುಜನಕೆ | ದೈನ್ಯದುಃಖ ಹತಾಶೆ ಸಂಕಟದ ಸಮಯದೊಳು ಧೈರ್ಯವನು ತುಂಬಿಹುದು ನೊಂದಮನಕೆ || ಪ || ಜಗದ ಹೃದಯವ ಗೆದ್ದು ಮೆರೆಯುತಿಹ ಹಿಮರಾಜ ತಲೆಎತ್ತಿ ನಿಂದಿಹನು ಎತ್ತರದಲಿ | ವಜ್ರಮುಕುಟ ಹಿಮಾದ್ರಿ ಪ್ರಲಯರುದ್ರಾಲಯವು ಭದ್ರಸೀಮೆಯು ನಮಗೆ ಉತ್ತರದಲಿ || 1 || ಸಗರಕುಲಜನ ಛಲಕೆ ಒಲಿದ ಸುರನದಿ ಗಂಗೆ ನಾಕದಮೃತವನ್ನು ಉಣಿಸುತಿಹಳು | ಬರದಿ ಬೆಂದಿಹ ನೆಲಕೆ ಜಲಧಾರೆ ಹರಿಸುತಲಿ ಭುವಿಯ ಬಾಯಾರಿಕೆಯ ತಣಿಸುತಿಹಳು || 2 || […]
ನವೀನ ಪರ್ವ ಕೇ ಲಿಯೇ ನವೀನ ಪ್ರಾಣ ಚಾಹಿಯೇ || ಪ || ಸ್ವತಂತ್ರ ದೇಶ ಹೋ ಗಯಾ ಪ್ರಭುತ್ವಮಯ ದಿಶಾ ಮಹೀ ನಿಶಾ ಕರಾಲ ಟಲ ಚುಕೀ ಸ್ವತಂತ್ರ ಮಾ ವಿಭಾಮಯೀ ಮುಕ್ತ ಮಾತೃಭೂಮಿ ಕೋ ನವೀನ ಮಾನ ಚಾಹಿಯೇ || 1 || ಚಢ ರಹಾ ನಿಕೇತ ಹೈ ಕಿ ಸ್ವರ್ಗ ಛೂ ಗಯಾ ಸರಲ ದಿಶಾ ದಿಶಾ ಪುಕಾರತೀ ಕಿ ಸಾಧನಾ ಕರೋ ಸಫಲ ಮುಕ್ತ ಗೀತ ಹೋ ರಹಾ […]
ರಾಷ್ಟ್ರದೇವಗೆ ಪ್ರಾಣದೀವಿಗೆ ಸೇವೆಯಾಗಲಿ ನಾಡಿಗೆ ಮೃತ್ಯು ಭೃತ್ಯನು ಹಿಂದುಭೂಮಿಗೆ ಮರಣ ಕಾದಿದೆ ಸಾವಿಗೆ || ಪ || ಕೋಟಿಕೋಟಿಯ ತರುಣ ಧಮನಿಯು ರಾಷ್ಟ್ರಪ್ರೇಮದ ಸ್ರೋತದಿ ನಾಳದಾಳದ ನೆತ್ತರೊರೆಯುವ ದೇಶ ಧರ್ಮದ ಗಾನದಿ ಹೃದಯಹೃದಯವು ದುರ್ಗವಾಗಿದೆ ಅರಿಯನಳಿಸಲು ನಿಂತಿದೆ ಹಿಂದಿನಂತೆಯೆ ಹಿಂದು ಚೇತನವಿಂದು ಜಾಗೃತವಾಗಿದೆ || 1 || ಕಾಲಕಾಲಕೆ ಕ್ರಾಂತಿಶೂರರ ಕಣಕೆ ಕಳುಹುತ ಬೆದರದೆ ಹಿಂದುದೇಶದ ಯುವಜನಾಂಗದ ಧ್ಯೇಯಬಾವುಟವೇರಿದೆ ಹಗೆಯ ತುಳಿಯುತ ಗಗನದೆತ್ತರ ಬೆಳೆದು ನಿಲ್ಲುವ ಪೌರುಷ ಪ್ರಕಟವಾಗಿದೆ ರಾಷ್ಟ್ರಗೌರವ ಉಳಿಸಿ […]