ರಾಮ ದಂಡು ನಡೆಯಿತು ರಾಮ ದಂಡು ಗಂಡೆದೆ ಎಂಟೆದೆ ಕೆಚ್ಚೆದೆ ತುಂಬಿರುವ ವೀರ ದಂಡು ಶೂರ ದಂಡು ಸೋಮ ದಂಡು ರಾಮ ದ್ರೋಹಿ ಹಿಂದೂ ದ್ರೋಹಿ ಬಂಟರನ್ನು ಸದೆಬಡಿಯುವ ಹನುಮ ದಂಡು ಸಿಡಿಗುಂಡು ಶೂರ ದಂಡು ರಾಮ ದಂಡು ಭೀಮ ದಂಡು ಹಿಂದೂ ದಂಡು|| ಪ || ಸಾಧು ಸಂತ ಋಷಿಗಳು ದಾರಿ ತೋರಲು ವಿಶ್ವಹಿಂದೂ ಪ್ರೇಮಿಗಳು ಮುಂದೆ ನಡೆದರು ಧರ್ಮದ ಪಂಜನು ಹಿಡಿಯುತ sss ಶಾಂತಿಯ ಮಂತ್ರವ ಸಾರುತ ss ಜಯ ರಾಮ ಶ್ರೀ ರಾಮ […]
ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]
ಅವತರಿಸು ಶ್ರೀರಾಮ ಈ ಭರತ ಭುವಿಗೆ| ಉದ್ಧರಿಸಲೀ ಜಗವ ಬಾರಯ್ಯ ಧರೆಗೆ| ಆಗಮಿಸು ಓಗೊಡುತ ಭಾರತದ ಕರೆಗೆ| ಸ್ಪಂದಿಸುತ ಶತಕೋಟಿ ಭಕ್ತರಾ ಮೊರೆಗೆ || ಪ || ಶ್ರೀರಾಮ ಜಯರಾಮ ಕೋದಂಡರಾಮ| ಶ್ರೀರಾಮ ಜಯರಾಮ ಪಟ್ಟಾಭಿರಾಮ|| ತವ ಜನ್ಮಭೂಮಿಯನು ಮುಕ್ತಗೊಳಿಸುವ ಕಾರ್ಯ| ಶತಕಗಳ ಹೋರಾಟ ಆಯಿತನಿವಾರ್ಯ| ಮರೆಯಲಾಪುದೆ ಕಾರಸೇವಕರ ಕೈಂಕರ್ಯ ಸಫಲವಾಯಿತು ಸಂತ ಭೀಷ್ಮ ಸಾರಥ್ಯ || 1 || ಬೆವರು ನೆತ್ತರ ಹರಿಸಿ ಪ್ರಾಣವನೆ ಪಣವಿಟ್ಟು| ಅಸುನೀಗಿದಗ್ರಜರೇ ಎಮಗೆ ಮೇಲ್ಪಂಕ್ತಿ| ದುಷ್ಟಕುಲ ಮರ್ದನಕೆ ರಾಷ್ಟ್ರಸಂರಕ್ಷಣೆಗೆ| ಕೋದಂಡಧರ […]
ಬಂದಿದೆ ಬನ್ನಿ ಹುಟ್ಟಿದ ಹಬ್ಬ ಪುಟ್ಟ ಬಾಲಕ ಹುಟ್ಟಿದ ಹಬ್ಬ ರಾಮನು ಹುಟ್ಟಿದ ಹಬ್ಬ || ಪ || ಗೆಜ್ಜೆ ಕಟ್ಟಿ ಕುಣಿಯೋಣ ಬನ್ನಿ ಕೈಯ ತಟ್ಟಿ ಹಾಡೋಣ ಬನ್ನಿ ಶುಭಾಶಯವ ಹೇಳೋಣ ಬನ್ನಿ ಬನ್ನಿ ಬನ್ನಿ ಸಂತೋಷದ ಹಬ್ಬ || 1 || ಬಾರಿಬಾರಿಗೂ ಇಂಥಾ ದಿನ ಬರಲಿ ವರುಷ ವರುಷವೂ ಹರುಷವ ತರಲಿ ನಮ್ಮ ಬಾಯಿ ಸಿಹಿಸಿಹಿಯಾಗಿರಲಿ ಇಷ್ಟಮಿತ್ರರು ಸೇರುವ ಈ ಹಬ್ಬ || 2 || ಬಾಳೋ ಗೆಳೆಯ ನೂರು ವರುಷ ಹಿರಿಯರ […]