ಮಾತೃಭೂಮಿಯ ಸೇವೆಗೈಯ್ಯುವ ಸರಳ ಸೂತ್ರದ ಹಂದರಪುಣ್ಯಭೂಮಿಯ ಸತತ ನೆನೆಯುವ ನಿತ್ಯಸಾಧನೆ ಸುಂದರ ॥ ಪ॥ ಭಾಷೆ ಭಿನ್ನತೆ ಹಿಂದೆ ಸರಿದಿದೆ ಹಿಂದು ಸತ್ವವೆ ಪ್ರೇರಣೆದ್ವೇಷ ಕಳೆಯುತ ಶಕ್ತವಾಗಿದೆ ಸಾಮರಸ್ಯದ ಭಾವನೆದೋಷವೆಲ್ಲವ ಸರಿಸಿ ದೂರಕೆ ನಿತ್ಯ ನಡೆದಿದೆ ಸಾಧನೆನಾಶವಾಗಿದೆ ಸ್ವಾರ್ಥಲಾಲಸೆ ಸ್ವಂತವೆಲ್ಲವು ಅರ್ಪಣೆ ॥ 1 ॥ ಧ್ಯೇಯಮಾರ್ಗದಿ ನಡೆಯು ನಮ್ಮದು ಕಾರ್ಯಪದ್ಧತಿ ಸಾತ್ವಿಕದೇಶಕಾಗಿಯೆ ದುಡಿವ ಕಾರ್ಯಕೆ ಭಗವೆ ಎಮ್ಮಯ ಪ್ರೇರಕಸಿದ್ಧಗೊಂಡಿದೆ ಕಾರ್ಯಭೂಮಿಕೆ ವ್ಯಕ್ತಿ ವ್ಯಕ್ತಿಯು ಸಾಧಕಶತಕದಂಚಿನ ಸಂಘಕಾರ್ಯವೆ ನಾಡಿನೇಳ್ಗೆಗೆ ಪೂರಕ ॥ 2 ॥ ದೇಶಕಾರ್ಯವೆ ಈಶಕಾರ್ಯವು […]
ವ್ರತವ ತೊಡುವ ಬನ್ನಿ ಸೇವಾ ವ್ರತವ ತೊಡುವ ಬನ್ನಿ || ಪ || ಹೃದಯ ಹೃದಯಕೆ ಬೆಸುಗೆಯ ಹಾಕುವ ಅಸ್ಥಿರ ಬದುಕನು ಸಾರ್ಥಕಗೊಳಿಸುವ ನೊಂದು ಬೆಂದವರ ತೊಂದರೆ ನೀಗುವ ಎಲ್ಲೆಡೆ ಸ್ನೇಹದ ಲತೆಯನು ಬೆಳೆಸುವ || 1 || ಉನ್ನತ ಪದವಿಯ ಗೊಂದಲವಿಲ್ಲ ಧನಕನಕವೇ ಇಲ್ಲಿ ಪ್ರಧಾನವಲ್ಲ ಜಾತಿ ವರ್ಣವನು ಕೇಳುವುದಿಲ್ಲ ರೂಪಕೆ ಧೂಪವ ಹಾಕುವುದಿಲ್ಲ || 2 || ಅಂತರಂಗದಾ ಸಿರಿ ಹೊಂದಿರಬೇಕು ಅಂತರ ತೋರದ ಆಂತರ್ಯ ಬೇಕು ನಾನೆಂಬುದನು ಕಡೆಗಾಣ ಸಬೇಕು ತನುಮನದಲಿ ಬಲವುಕ್ಕಲೇ […]
ಬಡತನದ ಬೇಗೆಯಲಿ ಬೇಯುತಿಹ ಬಂಧುಗಳ ಬಾಳಿನಲಿ ಬೆಳದಿಂಗಳೆನಿಸಬೇಕು ಭಾರತೀಯರ ಭಾವ ಭಿನ್ನತೆಯ ಬದಿಸರಿಸಿ ಬಂಧು ಭಾವದೊಳವರ ಬೆಸೆಯಬೇಕು || ಪ || ಬವಣೆ,ಬೇಗುದಿಯಳಿಸಿ, ಬೇನೆ, ಬೇಸರವಳಿಸಿ ಬಧಿರತನದುರುಳಿಂದ ಬೇರ್ಪಡಿಸಬೇಕು ಬಡಿವಾರ ಬದಿಗಿರಿಸಿ ಬಂಧುಗಳ ಬರಸಳೆದು ಬಿಗಿದಪ್ಪಿ ಭಾವಗಳ ಬೆಸೆಯಬೇಕು || 1 || ಬೆಳಕಿನೆಡೆ ಬರಮಾಡಿ ಬಲದೊಲವನೀಯುತ್ತ ಭರವಸೆಯ ಬೀಜವನು ಬಿತ್ತಬೇಕು ಬಡವ ಬಲ್ಲಿದರೆಂಬ ಭೇದ ಬದನಿಕೆಯಳಿಸಿ ಭಾರತದ ಬೇರುಗಳ ಬೆಳೆಸಬೇಕು || 2 || ಬವರದಲಿ ಬಲಿದಾನವಾಂತವರ ಬಯಕೆಯೊಲು ಭವ್ಯ ಭಾರತವನ್ನು ಬಲಿಯಬೇಕು ಭೂಮಾತೆಯಣುಗರಲಿ ಭೂಮಿ […]
ಸೇವಾ ಗಂಗೆಯಲಿ ಮಿಂದೆದ್ದು ಸೇವಾ ತುಂಗಾ ಪಾನವ ಗೈದು ಸೇವಾವ್ರತವನು ಪಿಡಿಯೋಣ ಸೇವಾಕಾರ್ಯದಿ ಧುಮುಕೋಣ ಸೇವಾ ಹಿ ಪರಮೋಧರ್ಮಃ || ಪ || ವಿಶ್ವವನಾವರಿಸಿಹ ಕಗ್ಗತ್ತಲ ಒಮ್ಮನದಲಿ ಬದಿಗೊತ್ತೋಣ ಧೈರ್ಯವ ತುಂಬುತ ಪ್ರತಿ ಮನದಲ್ಲೂ ಆತ್ಮವಿಶ್ವಾಸವ ಭರಿಸೋಣ ಧೈರ್ಯಂ ಸರ್ವತ್ರ ಸಾಧನಂ || 1 || ವೈದ್ಯರಂತೆ ಕಾಯಕ ಮಾಡಿ ಕಾಯಕ ಕೈಲಾಸವೆನ್ನೋಣ ದಾದಿಯರಂತೆ ಸೇವಾಕಾರ್ಯದಿ ಅನುದಿನ ಅನುಕ್ಷಣ ತೊಡಗೋಣ ವೈದ್ಯೋ ನಾರಾಯಣೋ ಹರಿಃ || 2 || ತೋರಿಕೆ ಬೇಡ ಸಮರ್ಪಣೆ ಇರಲಿ ಅಂತ:ಚಕ್ಷುವು ತೆರೆದಿರಲಿ […]
ಸೇವಾ ಸಾಧನ ಹಮಾರಾ ಸಂಘಟಿತ್ ಪ್ರಯಾಸ್ ಗ್ರಾಮ ಕಾ ವಿಕಾಸ್ ಸೇ ದೇಶ್ ಕಾ ವಿಕಾಸ್ ಹೈ || ಪ || ಅಪನೇ ಪೈರೋಂ ಪರ್ ಖಡೇ ಹೋ ಗ್ರಾಮ್ ಗ್ರಾಮ್ ದೇಶ್ ದೇಶ್ ಕೇ ಔರ್ ಧ್ವಜಾಲಿಯೇ ಹುಯೇ ಹೋ ಸಭ್ಯತಾ ಸ್ವದೇಶ್ ಕೇ ಗ್ರಾಮ ಭೂಮಿ ಧನ್ಯ ಹೈ – ಸುವಿಧಾ ಸಂಪನ್ನ ಹೈ ಖೇತ್ ಹಲ್ ಕುಠಾರ್ ಸೇ ಫೂಟ್‍ತಾ ಪ್ರಕಾಶ್ ಹೈ || 1 || ಶ್ರಮ್ ಸಮಯ್ […]
ಸ್ವಯಂ ಪ್ರೇರಣಾ ಸೇ ಮಾತಾ ಕೀ, ಸೇವಾ ಕಾ ವ್ರತ ಧಾರಾ ಹೈ ಸತ್ಯ ಸ್ವಯಂಸೇವಕ ಬನನೇ ಕಾ, ಸತತ ಪ್ರಯತ್ನ ಹಮಾರಾ ಹೈ || ಪ || ದೇಶಭಕ್ತಿ ಅಧಿಕಾರ ಜನ್ಮ ಸೇ ಜಾಗೃತ ಹೋಕರ ಜಾನಾ ಹೈ ಭರತಭೂಮಿ ಸುತ ಹಿಂದೂ ಹೂ ಮೈ ಹಮನೇ ಯಹ ಪೆಹಚಾನಾ ಹೈ ಜೀವನಮರಣ ಸದಾ ಕ್ಷಣಕ್ಷಣ ಮೇ ಯಹ ಸ್ವದೇಶ ಹೀ ಪ್ಯಾರಾ ಹೈ || […]
ಧ್ಯೇಯಧಾರೀ ಸಾಗು ಸಂತತ ತ್ಯಾಗ ಸೇವಾ ಕಾರ್ಯಪಥದಿ || ಪ || ವ್ಯಕ್ತಿಗತ ಯಶ ಸೌಖ್ಯ ಶ್ರೇಷ್ಠತೆ ಪಡೆವ ಬಹು ಮನದಾಸೆ ತೊರೆದು ಭಕ್ತಿ ಭಾವನೆ ತುಂಬಿ ಮನದಲಿ ರಾಷ್ಟ್ರಪುರುಷನ ಮೂರ್ತಿ ಕೊರೆದು ಸೂಕ್ತ ಸಾದರ ಗಂಧ ಕೃತಿಸುಮ ಶೀಲ ಕತ್ತುರಿ ಪಾದ ಕೆರೆದು ಶಕ್ತಿ ದೀಪವನುರಿಸಿ ಹೃದಯದ ನಿಷ್ಠೆ ಪ್ರಭೆಯಾರತಿಯ ಗೈದು ಮೌಕ್ತಿಕದ ಸರ ಸೇವೆ ಸಲಿಸುತ ಪೂಜಿಸುತ ನಡೆ ಧ್ಯೇಯಪಥದಿ || 1 || ವೈರಭಾವನೆ ಮನದಿ ಸುಳಿಯದೆ ಸ್ವಾಭಿಮಾನವ ತುಂಬಿ ಉರದಿ ಅರ […]